ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 11 ಯೆರೆಮಿಯ 11:19 ಯೆರೆಮಿಯ 11:19 ಚಿತ್ರ English

ಯೆರೆಮಿಯ 11:19 ಚಿತ್ರ

ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
Click consecutive words to select a phrase. Click again to deselect.
ಯೆರೆಮಿಯ 11:19

ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.

ಯೆರೆಮಿಯ 11:19 Picture in Kannada