English
ಯೆರೆಮಿಯ 17:1 ಚಿತ್ರ
ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ.