ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 17 ಯೆರೆಮಿಯ 17:27 ಯೆರೆಮಿಯ 17:27 ಚಿತ್ರ English

ಯೆರೆಮಿಯ 17:27 ಚಿತ್ರ

ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
Click consecutive words to select a phrase. Click again to deselect.
ಯೆರೆಮಿಯ 17:27

ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.

ಯೆರೆಮಿಯ 17:27 Picture in Kannada