ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 20 ಯೆರೆಮಿಯ 20:11 ಯೆರೆಮಿಯ 20:11 ಚಿತ್ರ English

ಯೆರೆಮಿಯ 20:11 ಚಿತ್ರ

ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
Click consecutive words to select a phrase. Click again to deselect.
ಯೆರೆಮಿಯ 20:11

ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.

ಯೆರೆಮಿಯ 20:11 Picture in Kannada