ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 24 ಯೆರೆಮಿಯ 24:8 ಯೆರೆಮಿಯ 24:8 ಚಿತ್ರ English

ಯೆರೆಮಿಯ 24:8 ಚಿತ್ರ

ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.
Click consecutive words to select a phrase. Click again to deselect.
ಯೆರೆಮಿಯ 24:8

ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.

ಯೆರೆಮಿಯ 24:8 Picture in Kannada