ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 32 ಯೆರೆಮಿಯ 32:8 ಯೆರೆಮಿಯ 32:8 ಚಿತ್ರ English

ಯೆರೆಮಿಯ 32:8 ಚಿತ್ರ

ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
Click consecutive words to select a phrase. Click again to deselect.
ಯೆರೆಮಿಯ 32:8

ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.

ಯೆರೆಮಿಯ 32:8 Picture in Kannada