ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 4 ಯೆರೆಮಿಯ 4:30 ಯೆರೆಮಿಯ 4:30 ಚಿತ್ರ English

ಯೆರೆಮಿಯ 4:30 ಚಿತ್ರ

ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
Click consecutive words to select a phrase. Click again to deselect.
ಯೆರೆಮಿಯ 4:30

ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.

ಯೆರೆಮಿಯ 4:30 Picture in Kannada