ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 40 ಯೆರೆಮಿಯ 40:4 ಯೆರೆಮಿಯ 40:4 ಚಿತ್ರ English

ಯೆರೆಮಿಯ 40:4 ಚಿತ್ರ

ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
Click consecutive words to select a phrase. Click again to deselect.
ಯೆರೆಮಿಯ 40:4

ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.

ಯೆರೆಮಿಯ 40:4 Picture in Kannada