ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 42 ಯೆರೆಮಿಯ 42:18 ಯೆರೆಮಿಯ 42:18 ಚಿತ್ರ English

ಯೆರೆಮಿಯ 42:18 ಚಿತ್ರ

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
Click consecutive words to select a phrase. Click again to deselect.
ಯೆರೆಮಿಯ 42:18

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.

ಯೆರೆಮಿಯ 42:18 Picture in Kannada