English
ಯೆರೆಮಿಯ 52:30 ಚಿತ್ರ
ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.