Bible

Job 21 - WEB (Kannada)

1 Then Job answered,ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ--

2 "Listen diligently to my speech. Let this be your consolation.ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ; ಇವು ನಿಮ್ಮ ಆದರಣೆಗಳಾಗಿರಲಿ.

3 Allow me, and I also will speak; After I have spoken, mock on.ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.

4 As for me, is my complaint to man? Why shouldn't I be impatient?ನಾನಾದರೆ ಮನುಷ್ಯನಿಗೆ ನನ್ನ ದೂರು ಹೇಳುವೆನೋ? ಹೇಳಿ ದರೂ ನನ್ನ ಆತ್ಮವು ಯಾಕೆ ವ್ಯಾಕುಲಪಡಬಾರದು?

5 Look at me, and be astonished. Lay your hand on your mouth.ನನ್ನನ್ನು ಗಮನಿಸಿ ಆಶ್ಚರ್ಯಪಡಿರಿ; ಬಾಯಿಯ ಮೇಲೆ ಕೈ ಇಟ್ಟುಕೊಳ್ಳಿರಿ.

6 When I remember, I am troubled. Horror takes hold of my flesh.ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.

7 "Why do the wicked live, Become old, yes, and grow mighty in power?ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?

8 Their child is established with them in their sight, Their offspring before their eyes.ಅವರ ಸಂತಾನದವರು ಅವರ ಮುಂದೆ ಅವರ ಸಂಗಡ ದೃಢವಾಗಿದ್ದಾರೆ; ಅವರ ಸಂತಾನದವರು ಅವರ ಕಣ್ಣು ಗಳ ಮುಂದೆ ಇದ್ದಾರೆ.

9 Their houses are safe from fear, Neither is the rod of God upon them.ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ.

10 Their bulls breed without fail. Their cows calve, and don't miscarry.ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ;

11 They send forth their little ones like a flock. Their children dance.ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ.

12 They sing to the tambourine and harp, And rejoice at the sound of the pipe.ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.

13 They spend their days in prosperity. In an instant they go down to Sheol.ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.

14 They tell God, 'Depart from us, For we don't want to know about your ways.ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.

15 What is the Almighty, that we should serve him? What profit should we have, if we pray to him?'ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.

16 Behold, their prosperity is not in their hand: The counsel of the wicked is far from me.ಇಗೋ, ಅವರ ಸುಖವು ಅವರ ಕೈಯಲ್ಲಿ ಇಲ್ಲ; ದುಷ್ಟರ ಆಲೋಚನೆ ನನಗೆ ದೂರ ವಾಗಿದೆ.

17 "How often is it that the lamp of the wicked is put out? That their calamity comes on them? That God distributes sorrows in his anger?ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.

18 That they are as stubble before the wind, As chaff that the storm carries away?ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.

19 You say, 'God lays up his iniquity for his children.' Let him recompense it to himself, that he may know it.ದೇವರು ಅವನ ಮಕ್ಕಳಿಗೆ ಅವನ ಅಪರಾಧವನ್ನು ಇಡುತ್ತಾನೆ; ಅವನು ತಿಳುಕೊಳ್ಳುವ ಹಾಗೆ ಅವನಿಗೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.

20 Let his own eyes see his destruction. Let him drink of the wrath of the Almighty.ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು.

21 For what does he care for his house after him, When the number of his months is cut off?ಅವನ ಬಳಿಕ ಅವನ ತಿಂಗಳಲೆಕ್ಕ ಮಧ್ಯದಲ್ಲಿ ಹರಿದ ಮೇಲೆ ಅವನ ಮನೆಯಲ್ಲಿ ಅವನಿಗೆ ಏನು ಸಂತೋಷ?

22 "Shall any teach God knowledge, Seeing he judges those who are high?ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ!

23 One dies in his full strength, Being wholly at ease and quiet.ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ.

24 His pails are full of milk. The marrow of his bones is moistened.ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ.

25 Another dies in bitterness of soul, And never tastes of good.ಮತ್ತೊಬ್ಬನು ಕಹಿಯಾದ ಪ್ರಾಣದಿಂದ ಸಾಯುತ್ತಾನೆ; ಅವನು ಸಂತೋಷದಲ್ಲಿ ಏನೂ ಉಣ್ಣು ವದಿಲ್ಲ.

26 They lie down alike in the dust, The worm covers them.ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ.

27 "Behold, I know your thoughts, The devices with which you would wrong me.ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ.

28 For you say, 'Where is the house of the prince? Where is the tent in which the wicked lived?'ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ?

29 Haven't you asked wayfaring men? Don't you know their evidences,ಮಾರ್ಗದಲ್ಲಿ ಹಾದುಹೋಗುವ ವರನ್ನು ಕೇಳಲಿಲ್ಲವೋ? ಅವರ ಗುರುತುಗಳನ್ನು ನೀವು ಗೊತ್ತುಮಾಡಲಿಲ್ಲವೋ?

30 That the evil man is reserved to the day of calamity? That they are led forth to the day of wrath?ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.

31 Who shall declare his way to his face? Who shall repay him what he has done?ಅವನ ಮಾರ್ಗವನ್ನು ಮುಖಾ ಮುಖಿಯಾಗಿ ಅವನಿಗೆ ತೋರಿಸಿ ಅವನು ಮಾಡಿದ್ದ ಕ್ಕೋಸ್ಕರ ಅವನಿಗೆ ಮುಯ್ಯಿಗೆಮುಯ್ಯಿ ಕೊಡುವವನು ಯಾರು?

32 Yet shall he be borne to the grave, Men shall keep watch over the tomb.ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು.

33 The clods of the valley shall be sweet to him. All men shall draw after him, As there were innumerable before him.ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.

34 So how can you comfort me with nonsense, Seeing that in your answers there remains only falsehood?"ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.

Kannada Bible