Bible

John 9 - NEPALI (Kannada)

1 जब येशू हिडिरहनु भएको थियो, उहाँले एकजना अन्धो मान्छेलाई देख्नु भयो। त्यो मान्छे जन्मैदेखि अन्धा थियो।ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.

2 येशूका चेलाहरूले सोधे, “गुरुज्यू यो मान्छे जन्मैदेखि अन्धो हो। कसको पापले उसलाई अन्धा जन्मायो? उसको आफ्नै पाप वा उसको माता-पिताको पाप?”ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;

3 येशूले उत्तर दिनुभयो, ‘यो न त उसको न त उसकी माताको पापहो जसले उसलाई अन्धा जन्माइन्। ऊ जन्मैदेखिको अन्धो हो ताकि उसलाई निको पारेर मानिसहरूलाई परमेश्वरको शक्ति देखाउन सकियोस्।ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.

4 अहिले जब दिनको समय छ हामीले उहाँको कामहरू गर्नु पर्छ जसले मलाई पठाउनु भयो। रात पर्न आँटेको छ। अनि कसैले पनि राती काम गर्दैन।ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.

5 जब म संसारमा छु, म संसारको ज्योति हूँ।”ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು.

6 यसो भनिसकेर, येशूले भूँइमा थुक्नु भयो र त्यसबाट केही माटोको हिलो बानाउनु भयो अनि येशूले त्यसलाई त्यस मानिसको आँखामा दलिदिनुभयो भयो।ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;

7 येशूले त्यस मानिसलाई भन्नुभयो, “जाऊ सिलोआमाको तलाउमा गएर पखाल।” (सिलोआमको अर्थ हुन्छ ‘पठाउनु) तब त्यो मानिस तलाउमा गयो र धोयो। अब उ देख्ने लायकको भयो।ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.

8 कोही मानिसहरूले पहिले त्यस मानिसलाई भीख मागिरहेको देखेका थिए। ती मानिसहरू र उनको छिमेकीहरूले भने, “हेर! यो त्यही मान्छे होइन जो सधैं बसेर भिक माग्दथ्यो?”ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.

9 कोही मानिसहरूले भने, “हो! त्यो त्यही हो।” तर अन्य मानिसहरूले भने, “अहँ, ऊ त्यो मान्छे होइन, ऊ त्यस्तै देखिएको मात्र हो।”तब त्यस मानिसले भन्यो, “म त्यही मानिस हुँ जो पहिले अन्धो थिएँ।”ಕೆಲವರು--ಅವನು ಇವನೇ ಅಂದರು. ಬೇರೆಯವರು--ಇವನು ಅವನ ಹಾಗೆ ಇದ್ದಾನೆ ಅಂದರು. ಆದರೆ ಅವನು--ನಾನೇ ಅವನು ಎಂದು ಹೇಳಿದನು.

10 मानिसहरूले जान्न चाहन्थे, “के भयो? तिमीले कसरी दष्टि प्राप्त गर्यौ?”ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು

11 त्यस मानिसले जवाफ दिए, “त्यो मानिस जसलाई येशू भन्दछौ उहाँले धुलोबाट हिलो बनाउनु भयो। उहाँले त्यो मेरो आँखामा राखिदिनु भयो। तब उहाँले मलाई भन्नुभयो, “सिलोआममा जाऊ र पखाल। तब म सिलोआममा गँए र पखालें। अनि तब मैले देख्ने थालें।ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.

12 मानिसहरूले त्यस मानिसलाई सोधे, “त्यो मान्छे कहाँ छ?”त्यस मानिसले भन्यो, “मलाई थाहा छैन।”ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;

13 त्यसपछि मानिसहरूले त्यस मान्छेलाई फरिसीहरूकहाँ ल्याए। यो त्यही मानिस थियो जो पहिला अन्धो थियो।ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು.

14 येशूले धुलोको हिलो बनाएर त्यस मानिसको आँखा निको पारिदिनु भयो। जुन दिन येशूले त्यस्तो काम गर्नुभयो त्यो दिन विश्रामको दिन थियो।ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್‌ದಿನವಾಗಿತ್ತು.

15 फरिसीहरूले पनि त्यस मानिसलाई सोधे, “कसरी तिमीले तिम्रो दृष्टि पायौ?”त्यस मानिसले उत्तर दियो, “उहाँले धूलोको हिलो मेरो आँखामा राखिदिनु भयो। मैले मेरो आँखा पखालें र अब मैले देख्नु सकें।”ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.

16 कोही फरिसीहरूले भने, “त्यस मानिसले विश्रामको दिन पालन गर्दैन। यसैले ऊ परमेश्वरबाट आएको होइन।”अन्य मानिसहरूले भने, “तर जो मानिस पापी छ उसले यस्तो चमत्कारहरू गर्न सक्तैन।” ती यहूदीहरू आपसमा सहमत हुन सकेनन्।ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್‌ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ

17 यहूदी अगुवाहरूले फेरि त्यस मानिसलाई सोधे, “यो मान्छेले तिमीलाई निको पार्यो अनि तिमीले देख्न सक्यौ। तिमी उसको बारेमा के भन्छौ?”त्यस मानिसले उत्तर दिए, “उहाँ एउटा अगमवक्ता हुनुहुन्छ।”ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.

18 यहूदीहरूले त्यस मानिस त्यसरी निको भएको घटनामा विश्वास गरेनन्। तिनीहरूले त्यो मान्छे पहिले अन्धा र पछि निको भएको विश्वासै गरेनन्। यसर्थ तिनीहरूले उसको आमा बाबुलाई बोलाए।ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.

19 अनि यहूदीहरूले त्यसको आमा बाबुलाई सोधे, “यो तिमीहरूको छोरो हो? तिमीहरू भन यो जन्मै अन्धो थियो। तब अहिले उसले कसरी देख्न सक्यो?”ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು.

20 त्यसको आमा-बाबुले उत्तर दिए, “हामी जान्दछौ यो मेरो छोरो हो। अनि हामी जान्दछौ यो जन्मन्दै अन्धो थियो।ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.

21 तर अहिले उसले कसरी देख्न सक्छ हामी जान्दैनौं। अनि हामी जान्दैनौं कसले उसलाई दृष्टि दियो। उसैलाई सोध्नुहोस्। ऊ अहिले ठूलो भएको छ अनि आफ्नो विषयमा उत्तर आफैले दिने छ।”ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.

22 उनको आमा - बाबुले यहूदी अगुवाहरूको डरले गर्दा त्यसो भनेको हुन्। यहूदी अगुवाहरूले पहिल्यै निर्णय लिइसकेका थिए कि जजसले येशूलाई ख्रीष्ट भन्छन् तिनीहरू दण्डित हुनेछन्। अनि ती मानिसहरूलाई सभा-घरबाट निकलिदिनेछन्।ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.

23 यसैकारणले गर्दा उसको आमा-बाबुले भने, “ऊ ठूलो भएकोछ उसैलाई सोघ्नु होस्।”ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು.

24 तब यहूदी अगुवाहरूले त्यस मानिस जो पहिला अन्धो थियो फेरि दोस्रोपल्ट बोलाएर भने, “तिमीलाई परमेश्वरको महिमा राख्न सत्य बोल्नु पर्छ। हामी जान्दछौ कि यो मानिस पापी हो।”ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.

25 त्यस मानिसले उत्तर दियो, “उहाँ पापी हुन भनेर म जान्दिन। तर म यति मात्र जान्दछुः म अन्धो थिएँ र अहिले देख्न सक्ने भएँ।”ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು.

26 यहूदीहरूले सोधे, “उसले के गर्यो? तिम्रो आँखा कसरी निको पारयो?”ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ

27 त्यस मानिसले उत्तर दियो, “मैले तपाईंहरूलाई पहिल्यै भनिसकेको छु। तर तपाईंहरूले सुन्नु नै भएन। किन तपाईंहरू फेरि सुन्न चाहनु हुन्छ? के तपाईंहरू पनि उहाँको चेलाहरू हुन चाहनु हुन्छ?”ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.

28 यहूदी अगुवाहरू एकदम रीसले चूर भए अनि त्यस मानिसलाई अपशब्दद्वारा गाली गरे। तब तिनीहरूले भने, “तिमी त्यस मानिसको चेला हौ। हामी मोशाका चेलाहरू हौं।ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.

29 हामी जान्दछौं कि परमेश्वर मोशासंग बोल्नु भयो। तर हामी त्यस मानिसको विषयमा चाहिँ एकदमै जान्दैनौं, ऊ कहाँबाट आएको हो।”ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.

30 त्यस मानिसले उत्तर दियो, “यो कस्तो अचम्भको कुरा हो। येशू कहाँबाट आउनु भयो, तपाँईहरू जान्नु हुन्न। तर उहाँले मेरो आँखालाई निको पारी दिनु भयो।ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?

31 हामी सबै जान्दछौं कि परमेश्वरले पापीहरूको कुरा सुन्नु हुन्न। तर परमेश्वरले चाहे जस्तै गर्नु हुन्छ।ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.

32 यस्तो कहिल्यै पनि सुनिएको थिएन कि कसैले एक जन्मेको अन्धा मानिसलाई दृष्टि दियो।ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.

33 त्यो मान्छे परमेश्वरबाटै आएको हुनपर्छ। यदि उनी परमेश्वरबाट नआएको भए उसले यस्तो कुनै कुरा गर्नसक्ने थिएनन्।”ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.

34 यहूदी अगुवाहरूले उत्तर दिए, “तिमी पापैपापले भरिएर जन्मिएको रहेछौ। तिमीले हामीलाई सिकाउन खोज्छौं?” तिनीहरूले त्यस मानिसलाई घच्याडेर निकालिदिए।ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

35 यहूदी अगुवाहरूले त्यस मानिसलाई निकालीदिएको येशूले चाल पाउनु भयो। येशूले त्यस मानिसलाई भेटेर भन्नुभयो, “तिमी मानिसको पुत्रमाथि विश्वास गर्छौ?”ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.

36 त्यस मानिसले सोध्यो, “प्रभु, मानिसको पुत्र को हुन्? मलाई बातउनु होस्, तब म उहाँमा विश्वास गर्न सक्छु।”ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು.

37 येशूले त्यस मानिसलाई भन्नुभयो, “तिमीले उसलाई देखिसकेकाछौ। मानिसको पुत्र उही हुन् जो तिमीसंग अहिले बोलिरहेकोछ।”ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.

38 त्यस मानिसले भन्यो, “हो प्रभु, म विश्वास गर्छु।” त्यसपछि उसले येशूलाई दण्डवत् गर्यो।ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.

39 येशूले भन्नुभयो, “म यस संसारमा न्याय गर्न आएको हुँ। म त्यसकारण आएको हुँ कि अन्धा मानिसहरूले देख्न सकोस्। म त्यसकारणले आएको हुँ कि देख्न सक्नेहरू अन्धा होउन्।”ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.

40 कोही फरिसीहरू येशूको नजिकै थिए। तिनीहरूले येशूले त्यसो भन्नु भएको सुने। तिनीहरूले सोधे, “हामी पनि अन्धा छौं भनेर तिमी भनिरहेछौ?”ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.

41 येशूले भन्नुभयो, “यदि तिमीहरू साँच्चि नै अन्धा भएको भए तिमीहरू पापको दोषी हुने थिएनौं। तर अहिले तिमीहरूले देख्छु भन्यौ, यसकारण तिमीहरूको दोष रहिरहन्छ।”ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು

Kannada Bible