ಕನ್ನಡ ಕನ್ನಡ ಬೈಬಲ್ ಯೆಹೋಶುವ ಯೆಹೋಶುವ 17 ಯೆಹೋಶುವ 17:4 ಯೆಹೋಶುವ 17:4 ಚಿತ್ರ English

ಯೆಹೋಶುವ 17:4 ಚಿತ್ರ

ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು.
Click consecutive words to select a phrase. Click again to deselect.
ಯೆಹೋಶುವ 17:4

ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು.

ಯೆಹೋಶುವ 17:4 Picture in Kannada