English
ನ್ಯಾಯಸ್ಥಾಪಕರು 1:3 ಚಿತ್ರ
ಯೂದನು ತನ್ನ ಸಹೋದರನಾದ ಸಿಮೆಯೋನನಿಗೆ--ನೀನು ನನ್ನ ಸಂಗಡ ನನ್ನ ಭಾಗಕ್ಕೆ ಬಾ, ಕಾನಾನ್ಯರ ಮೇಲೆ ಯುದ್ಧಮಾಡೋಣ; ನಾನು ಹಾಗೆಯೇ ನಿನ್ನ ಸಂಗಡ ನಿನ್ನ ಭಾಗಕ್ಕೆ ಬರುವೆನು ಅಂದನು. ಹೀಗೆ ಸಿಮೆಯೋನನು ಅವನ ಸಂಗಡ ಹೋದನು.