English
ನ್ಯಾಯಸ್ಥಾಪಕರು 18:14 ಚಿತ್ರ
ಆಗ ಲಯಿಷಿನ ದೇಶವನ್ನು ಪಾಳತಿ ನೋಡಿಬಂದ ಆ ಐದು ಮಂದಿ ಮನುಷ್ಯರು ತಮ್ಮ ಸಹೋದರರರಿಗೆ ಉತ್ತರ ಕೊಟ್ಟುಈ ಮನೆಗಳಲ್ಲಿ ಏಫೋದೂ ಪ್ರತಿಮೆಗಳೂ ಕೆತ್ತಿದ ವಿಗ್ರಹವೂ ಎರಕದ ವಿಗ್ರಹವೂ ಉಂಟೆಂದು ನೀವು ಅರಿಯಿರಾ? ನೀವು ಈಗ ಮಾಡಬೇಕಾದದ್ದೇನೆಂದು ತಿಳುಕೊಳ್ಳಿರಿ ಅಂದರು.