English
ನ್ಯಾಯಸ್ಥಾಪಕರು 2:14 ಚಿತ್ರ
ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.