English
ನ್ಯಾಯಸ್ಥಾಪಕರು 3:10 ಚಿತ್ರ
ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್‌ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್‌ರಿಷಾತಯಿಮಿನ ಮೇಲೆ ಬಲವಾಯಿತು.