English
ನ್ಯಾಯಸ್ಥಾಪಕರು 7:11 ಚಿತ್ರ
ಅವರು ಮಾತನಾಡುವದನ್ನು ಕೇಳು; ತರುವಾಯ ದಂಡಿಗೆ ಇಳಿದು ಹೋಗುವದಕ್ಕೆ ನಿನ್ನ ಕೈಗಳು ಬಲಗೊಳ್ಳುವವು ಅಂದನು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ದಂಡಿನ ಹೊರಗಿರುವ ಯುದ್ಧಸ್ಥರ ಬಳಿಗೆ ಹೋದನು.