English
ಪ್ರಲಾಪಗಳು 1:1 ಚಿತ್ರ
ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!