English
ಯಾಜಕಕಾಂಡ 23:20 ಚಿತ್ರ
ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.