Leviticus 6 - BBE (Kannada)
1 And the Lord said to Moses,ಕರ್ತನು ಮೋಶೆಯೊಡನೆ ಮಾತನಾಡಿ
2 Give orders to Aaron and to his sons, saying, This is the law for the burned offering: the offering is to be on the fire-wood on the altar all night till the morning; and the fire of the altar is to be kept burning.ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ
3 And the priest is to put on his linen robes and his linen trousers, and take up what is over of the offering after it has been burned on the altar, and put it by the side of the altar.ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು.
4 Then having taken off his linen robes and put on other clothing, he is to take it away into a clean place, outside the tent-circle.ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು.
5 The fire on the altar is to be kept burning; it is never to go out; every morning the priest is to put wood on it, placing the burned offering in order on it, and there the fat of the peace-offering is to be burned.ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.
6 Let the fire be kept burning on the altar at all times; it is never to go out.ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
7 And this is the law for the meal offering: it is to be offered to the Lord before the altar by the sons of Aaron.ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
8 The priest is to take in his hand some of the meal of the meal offering and of the oil of it, and all the perfume on it, burning it on the altar as a sign, for a sweet smell to the Lord.ಕರ್ತನು ಮೋಶೆಯೊಂದಿಗೆ ಮಾತನಾಡಿ--
9 And whatever is over Aaron and his sons may have for their food, taking it without leaven in a holy place; in the open space of the Tent of meeting they may take a meal of it.ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.
10 It is not to be cooked with leaven. I have given it to them as their part of the offerings made by fire to me; it is most holy, as are the sin-offerings and the offerings for error.ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.
11 Every male among the children of Aaron may have it for food; it is their right for ever through all your generations, from the offerings made by fire to the Lord: anyone touching them will be holy.ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
12 And the Lord said to Moses,ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
13 This is the offering which Aaron and his sons are to make to the Lord on the day when he is made a priest: the tenth part of an ephah of the best meal for a meal offering for ever; half of it in the morning and half in the evening.ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು.
14 Let it be made with oil on a flat plate; when it is well mixed and cooked, let it be broken and taken in as a meal offering, for a sweet smell to the Lord.ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.
15 And the same offering is to be given by that one of his sons who takes his place as priest; by an order for ever, all of it is to be burned before the Lord.ಅವನು ಆಹಾರ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಆಹಾರ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದು ಕೊಂಡು ಜ್ಞಾಪಕಾರ್ಥವಾಗಿ ಕರ್ತನಿಗೆ ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.
16 Every meal offering offered for the priest is to be completely burned: nothing of it is to be taken for food.ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.
17 And the Lord said to Moses,ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.
18 Say to Aaron and his sons, This is the law for the sin-offering: the sin-offering is to be put to death before the Lord in the same place as the burned offering; it is most holy.ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
19 The priest by whom it is offered for sin, is to take it for his food in a holy place, in the open space of the Tent of meeting.ಕರ್ತನು ಮೋಶೆಯೊಡನೆ ಮಾತನಾಡಿ--
20 Anyone touching the flesh of it will be holy: and if any of the blood is dropped on any clothing, the thing on which the blood has been dropped is to be washed in a holy place.ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು.
21 But the vessel of earth in which the flesh was cooked is to be broken; or if a brass vessel was used, it is to be rubbed clean and washed out with water.ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು.
22 Every male among the priests may take it for his food: it is most holy.ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು.
23 No sin-offering, the blood of which is taken into the Tent of meeting, to take away sin in the holy place, may be used for food: it is to be burned with fire.ಯಾಜಕನಿಗಾಗಿರುವ ಪ್ರತಿ ಯೊಂದು ಆಹಾರ ಬಲಿ ಸಂಪೂರ್ಣವಾಗಿ ಸುಡಲ್ಪಡ ಬೇಕು; ಅದನ್ನು ತಿನ್ನಬಾರದು ಅಂದನು.
Kannada Bible