ಕನ್ನಡ ಕನ್ನಡ ಬೈಬಲ್ ಯಾಜಕಕಾಂಡ ಯಾಜಕಕಾಂಡ 8 ಯಾಜಕಕಾಂಡ 8:31 ಯಾಜಕಕಾಂಡ 8:31 ಚಿತ್ರ English

ಯಾಜಕಕಾಂಡ 8:31 ಚಿತ್ರ

ಮೋಶೆಯು ಆರೋನನಿಗೂ ಅವನ ಕುಮಾರರಿಗೂ--ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಮಾಂಸವನ್ನು ಬೇಯಿಸಿರಿ; ಅದನ್ನು ಪ್ರತಿಷ್ಠಿತ ಬುಟ್ಟಿ ಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು; ನಾನು ಆಜ್ಞಾಪಿಸಿ ಹೇಳಿದಂತೆ ಆರೋನನೂ ಅವನ ಕುಮಾ ರರೂ ಅದನ್ನು ತಿನ್ನಬೇಕು.
Click consecutive words to select a phrase. Click again to deselect.
ಯಾಜಕಕಾಂಡ 8:31

ಮೋಶೆಯು ಆರೋನನಿಗೂ ಅವನ ಕುಮಾರರಿಗೂ--ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ; ಅದನ್ನು ಪ್ರತಿಷ್ಠಿತ ಬುಟ್ಟಿ ಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು; ನಾನು ಆಜ್ಞಾಪಿಸಿ ಹೇಳಿದಂತೆ ಆರೋನನೂ ಅವನ ಕುಮಾ ರರೂ ಅದನ್ನು ತಿನ್ನಬೇಕು.

ಯಾಜಕಕಾಂಡ 8:31 Picture in Kannada