Bible

Luke 22 - BBE (Kannada)

1 Now the feast of unleavened bread was near, which is called the Passover.ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು.

2 And the chief priests and the scribes were looking for a chance to put him to death, but they went in fear of the people.ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.

3 And Satan came into Judas Iscariot, who was one of the twelve.ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.

4 And he went away and had a discussion with the chief priests and the rulers, about how he might give him up to them.ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.

5 And they were glad, and undertook to give him money.ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು.

6 And he made an agreement with them to give him up to them, if he got a chance, when the people were not present.ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.

7 And the day of unleavened bread came, when the Passover lamb is put to death.ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.

8 And Jesus sent Peter and John, saying, Go and make the Passover ready for us, so that we may take it.ಆತನು ಪೇತ್ರ ಯೋಹಾನರನ್ನು ಕಳುಹಿಸಿ--ನಾವು ಊಟ ಮಾಡುವಂತೆ ಹೋಗಿ ನಮಗೋಸ್ಕರ ಪಸ್ಕವನ್ನು ಸಿದ್ಧಮಾಡಿರಿ ಅಂದನು.

9 And they said to him, Where are we to get it ready?ಅವರು ಆತನಿಗೆ--ನಾವು ಎಲ್ಲಿ ಸಿದ್ಧ ಮಾಡಬೇಕೆಂದು ನೀನು ಕೋರುತ್ತೀ ಅಂದರು.

10 And he said to them, When you go into the town you will see a man coming to you with a vessel of water; go after him into the house into which he goes.ಆಗ ಆತನು ಅವರಿಗೆ--ಇಗೋ, ನೀವು ಪಟ್ಟಣದೊಳಗೆ ಸೇರಿದಾಗ ಅಲ್ಲಿ ನೀರಿನ ಮಣ್ಣಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.

11 And say to the master of the house, The Master says, Where is the guest-room, where I may take the Passover with my disciples?ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.

12 And he will take you up to a great room with a table and seats: there make ready.ಅವನು ಸಜ್ಜುಗೊಳಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿ ಸಿದ್ಧಮಾಡಿರಿ ಅಂದನು.

13 And they went, and it was as he had said: and they made the Passover ready.ಅವರು ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ದಮಾಡಿದರು.

14 And when the time had come, he took his seat, and the Apostles with him.ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು.

15 And he said, I have had a great desire to keep this Passover with you before I come to my death;ಆಗ ಆತನು ಅವರಿಗೆ--ನಾನು ಶ್ರಮೆಯನ್ನು ಅನುಭವಿಸು ವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕ ಊಟಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿ ದ್ದೇನೆ

16 For I say to you, I will not take it till it is made complete in the kingdom of God.ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

17 And he took a cup and, having given praise, he said, Make division of this among yourselves;ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು.

18 For I say to you, I will not take of the fruit of the vine till the kingdom of God has come.ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.

19 And he took bread and, having given praise, he gave it to them when it had been broken, saying, This is my body, which is given for you: do this in memory of me.ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.

20 And in the same way, after the meal, he took the cup, saying, This cup is the new testament, made with my blood which is given for you.ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.

21 But the hand of him who is false to me is with me at the table.ಆದರೂ ಇಗೋ, ನನ್ನನ್ನು ಹಿಡುಕೊಡುವವನ ಕೈ ನನ್ನ ಸಂಗಡ ಮೇಜಿನ ಮೇಲೆ ಇದೆ.

22 For it will be done to the Son of man after the purpose of God, but unhappy is that man by whom he is given up.ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.

23 And they were wondering among themselves which of them it was who would do this thing.ಆಗ ಇದನ್ನು ಮಾಡುವದಕ್ಕಿರುವವನು ಯಾವನು ಎಂದು ಅವರು ತಮ್ಮೊಳಗೆ ವಿಚಾರಣೆ ಮಾಡಲಾರಂಭಿಸಿದರು.

24 And there was an argument among them about which of them was the greatest.ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು.

25 And he said, The kings of the Gentiles are lords over them, and those who have authority are given names of honour.ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ.

26 But let it not be so with you; but he who is greater, let him become like the younger; and he who is chief, like a servant.ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ.

27 For which is greater, the guest who is seated at a meal or the servant who is waiting on him? is it not the guest? but I am among you as a servant.ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.

28 But you are those who have kept with me through my troubles;ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ.

29 And I will give you a kingdom as my Father has given one to me,ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.

30 So that you may take food and drink at my table in my kingdom, and be seated like kings, judging the twelve tribes of Israel.ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.

31 Simon, Simon, Satan has made a request to have you, so that he may put you to the test as grain is tested:ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.

32 But I have made prayer for you, that your faith may not go from you: and when you are turned again, make your brothers strong.ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.

33 And he said to him, Lord, I am ready to go with you to prison and to death.ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.

34 And he said, I say to you, Peter, before the cock's second cry today, you will say three times that you have no knowledge of me.ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.

35 And he said to them, When I sent you out without money or bag or shoes, were you in need of anything? And they said, Nothing.ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.

36 And he said to them, But now, he who has a money-bag, or a bag for food, let him take it: and he who has not, let him give his coat for money and get a sword.ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.

37 For I say to you that these words will be put into effect in me, And he was numbered among the evil-doers: for what has been said in the Writings about me has an end.ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

38 And they said, Lord, here are two swords. And he said, It is enough.ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು.

39 And he came out, and went, as his way was, to the Mountain of Olives, and the disciples went with him.ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.

40 And when he came to the place, he said to them, Make a prayer that you may not be put to the test.ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು.

41 And he went a little distance away from them and, falling on his knees in prayer, he said,ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ--

42 Father, if it is your pleasure, take this cup from me: but still, let your pleasure, not mine, be done.ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.

43 And an angel from heaven came to him, to give him strength.ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.

44 And being in great trouble of soul, the force of his prayer became stronger, and great drops, like blood, came from him, falling to the earth.ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.

45 And, getting up from prayer, he came to the disciples, and saw that they were sleeping for sorrow.ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ--

46 And he said, Why are you sleeping? Get up, and give yourselves to prayer, so that you may not be put to the test.ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.

47 And while he was saying these words, there came a band of people, and Judas, one of the twelve, was in front of them, and he came near to Jesus to give him a kiss.ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.

48 But Jesus said to him, Judas, will you be false to the Son of man with a kiss?ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.

49 And when those who were with him saw what was coming, they said, Lord, may we not make use of our swords?ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.

50 And one of them gave a blow to the servant of the high priest, cutting off his right ear.ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು.

51 But Jesus, answering, said, Put up with this, at least. And touching his ear, he made it well.ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.

52 And Jesus said to the chief priests and the captains of the Temple and the rulers, who had come against him, Have you come out as against a thief, with swords and sticks?ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?

53 When I was in the Temple with you every day, your hands were not stretched out against me: but this is your hour, and the authority of the dark power.ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.

54 And they made him a prisoner and took him away to the house of the high priest. But Peter went after them at a distance.ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.

55 And a fire was lighted in the middle of the open square, and they were seated together, and Peter was among them.ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು.

56 And a certain woman-servant, seeing him in the light of the fire, and looking at him with attention, said, This man was with him.ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.

57 But he said, Woman, it is not true; I have no knowledge of him.ಆದರೆ ಅವನು ಆತನನ್ನು ಅಲ್ಲ ಗಳೆದು--ಸ್ತ್ರೀಯೇ, ನಾನು ಅವನನ್ನು ಅರಿಯೆನು ಅಂದನು.

58 And after a little time, another saw him and said, You are one of them; and he said, Man, I am not.ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು.

59 And after about an hour, another man said, with decision, Certainly this man was with him, for he is a Galilaean.ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು.

60 And Peter said, Man, I have no knowledge of these things of which you are talking. And straight away, while he was saying these words, there came the cry of a cock.ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.

61 And the Lord, turning, gave Peter a look. And the words of the Lord came to Peter's mind, how he had said, This night, before the hour of the cock's cry, you will be false to me three times.ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.

62 And he went out, weeping bitterly.ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.

63 And the men in whose hands Jesus was, made sport of him and gave him blows.ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.

64 And, covering his eyes, they said to him, Are you prophet enough to say who gave you that blow?ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.

65 And they said a number of other evil things against him.ಅವರು ಆತನಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳ ನ್ನಾಡಿದರು.

66 And when it was day, the rulers of the people came together, with the chief priests and the scribes, and they took him before their Sanhedrin, saying,ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--

67 If you are the Christ, say so. But he said, If I say so you will not have belief;ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;

68 And if I put a question to you, you will not give an answer.ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ.

69 But in the future the Son of man will be seated at the right hand of the power of God.ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು.

70 And they all said, Are you then the Son of God? and he said, You say that I am.ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.

71 And they said, What more need have we of witness? we have the very words of his mouth.ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.

Kannada Bible