ಕನ್ನಡ ಕನ್ನಡ ಬೈಬಲ್ ಮಲಾಕಿಯ ಮಲಾಕಿಯ 3 ಮಲಾಕಿಯ 3:1 ಮಲಾಕಿಯ 3:1 ಚಿತ್ರ English

ಮಲಾಕಿಯ 3:1 ಚಿತ್ರ

ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
Click consecutive words to select a phrase. Click again to deselect.
ಮಲಾಕಿಯ 3:1

ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.

ಮಲಾಕಿಯ 3:1 Picture in Kannada