English
ಮತ್ತಾಯನು 15:30 ಚಿತ್ರ
ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.