Bible

Matthew 21 - BENGALI (Kannada)

1 যীশু ও তাঁর শিষ্যরা জেরুশালেমের কাছাকাছিজৈতুন পর্বতমালার ধারে অবস্থিত বৈত্‌ফগী গ্রামের ধারে এসে পৌঁছালেন৷ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--

2 তিনি তাঁর দুজন শিষ্যকে এইবলে পাঠালেন, ‘তোমরা ঐ সামনের গ্রামে যাও৷ সেখানে দেখবে একটা গাধা বাঁধা আছে আর একটা বাচ্চাও তার সাথে আছে৷ তাদের খুলে আমার কাছে নিয়ে এস৷ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.

3 কেউ যদি তোমাদের কিছু জিজ্ঞেস করে, তবে তাকে বোলো, ‘প্রভুএদের চান৷ তিনি পরে তাদের ফেরত দেবেন৷’ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.

4 এমনটি হল য়েন এর দ্বারা ভাববাদীর ভাববাণী পূর্ণ হয়:ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--

5 ‘সিযোন নগরীকে বল, ‘দেখ তোমার রাজা তোমার কাছে আসছেন৷ তিনি নম্র, তিনি গাধার ওপরে, একটি ভারবাহী গাধার বাচ্চার ওপরে চড়ে আসছেন৷'" সখরিয় 9:9ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್‌ ಕುಮಾರ್ತೆಗೆ ಹೇಳಿರಿ ಎಂಬದೇ.

6 যীশু য়েমন বলেছিলেন তাঁর শিষ্যেরা গিয়ে তেমনি করলেন৷ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.

7 তারা সেই গাধা ও গাধার বাচ্চাটা এনে তাদের ওপর নিজেদের গায়ের কাপড় বিছিয়ে দিলে যীশু তাদের উপর বসলেন৷ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.

8 লোকদের মধ্যে অনেকেই নিজেদের জামা খুলে পথে বিছিয়ে দিল, আবার অনেকে গাছের ডাল কেটে নিয়ে পথের ওপরে বিছিয়ে দিল৷ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.

9 যাঁরা যীশুর সামনে ও পিছনে ভীড় করে যাচ্ছিল, তারা চিত্‌কার করে বলতে লাগল,‘দায়ূদের পুত্রের প্রশংসা হোক৷ যিনি প্রভুর নামে আসছেন, তিনি ধন্য! স্বর্গে ঈশ্বরের প্রশংসা হোক্৷’গীতসংহিতা 118:25-26ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.

10 যীশু যখন জেরুশালেমে প্রবেশ করলেন, তখন সমস্ত শহরে খুব শোরগোল পড়ে গেল৷ লোকেরা বলাবলি করতে লাগল, ‘ইনি কে?’ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.

11 জনতা বলে উঠল, ‘ইনি যীশু, গালীলের নাসরতীয় শহরের সেই ভাববাদী৷’ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.

12 এরপর যীশু মন্দির চত্বরে ঢুকলেন; আর যাঁরা সেই মন্দির চত্বরের মধ্যে বেচাকেনা করছিল, তাদের তাড়িয়ে দিলেন৷ যাঁরা টাকা বদল করে দেবার জন্য টেবিল সাজিয়ে বসেছিল ও যাঁরা ডালায় করে পায়রা বিক্রি করছিল তিনি তাদের টেবিল ও ডালা উল্টে দিলেন৷ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.

13 যীশু তাদের বললেন, ‘শাস্ত্রে লেখা আছে, ‘আমার গৃহ হবে প্রার্থনা গৃহ৷’কিন্তু তোমরা তা দস্যুদের আস্তানায় পরিণত করেছ৷'"ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.

14 এরপর মন্দির চত্বরের মধ্যে অনেক অন্ধ ও খঞ্জ যীশুর কাছে এলে তিনি তাদের সুস্থ করলেন৷ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.

15 প্রধান যাজকরা ও ব্যবস্থার শিক্ষকরা দেখলেন য়ে, যীশু অনেক অলৌকিক কাজ করছেন, আর যখন দেখলেন মন্দির চত্বরের মধ্যে ছেলেমেয়েরা চিত্‌কার করে বলছে, ‘প্রশংসা, দায়ূদের পুত্রের প্রশংসা হোক্,’ তখন তাঁরা রেগে গেলেন৷ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--

16 তাঁরা যীশুকে বললেন, ‘ওরা যা বলছে, তা কি তুমি শুনতে পাচ্ছ?’যীশু তাদের জবাব দিলেন, ‘হ্যাঁ, পাচ্ছি, তোমরা কি শাস্ত্রে পড় নি? ‘তুমি ছোট ছোট ছেলেমেয়ে ও দুগ্ধপোষ্য শিশুদেরই প্রশংসা করতে শিখিয়েছ৷'"ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.

17 এরপর যীশু তাদের ছেড়ে শহরের বাইরে বৈথনিয়ায় গিয়ে রাতে সেখানেই থাকলেন৷ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.

18 পরদিন সকালে তিনি যখন জেরুশালেমে ফিরছিলেন, সেই সময় যীশুর খিদে পেল৷ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.

19 তিনি পথের ধারে একটি ডুমুর গাছ দেখতে পেয়ে সেই গাছটার কাছে গেলেন৷ কিন্তু পাতা ছাড়া তাতে কিছু দেখতে পেলেন না৷ তখন তিনি সেই গাছটিকে বললেন, ‘তোমাতে আর কখনও ফল হবে না৷’ আর সেইডুমুর গাছটি শুকিয়ে গেল৷ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.

20 এই ঘটনা দেখে শিষ্যরা আশ্চর্য হয়ে বললেন, ‘এই ডুমুর গাছটা এত তাড়াতাড়ি কেমন করে শুকিয়ে গেল?’ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.

21 এর উত্তরে যীশু তাঁদের বললেন, ‘আমি তোমাদের সত্যি বলছি, তোমাদের যদি ঈশ্বরের প্রতি দৃঢ় বিশ্বাস থাকে, যদি সন্দেহ না কর, তবে ডুমুর গাছের প্রতি আমি যা করেছি, তোমরাও তা করতে পারবে৷ শুধু তাই নয়, তোমরা যদি ঐ পাহাড়কে বল, ‘ওঠ, ঐ সাগরে গিয়ে আছড়ে পড়’ দেখবে তাই হবে৷ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ

22 যদি বিশ্বাস থাকে, তবে প্রার্থনায় তোমরা যা চাইবে তা পাবে৷’ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.

23 যীশু যখন আবার মন্দির চত্বরে লোকদের শিক্ষা দিচ্ছিলেন, সেই সময় প্রধান যাজকরা ও সমাজপতিরা তাঁর কাছে এসে বললেন, ‘তুমি কোন অধিকারে এসব করছ? এই অধিকার তোমায় কে দিয়েছে?’ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.

24 এর উত্তরে যীশু তাদের বললেন, ‘আমি তোমাদের একটা প্রশ্ন করতে চাই, আর তোমরা যদি তার উত্তর দাও তাহলে আমিও তোমাদের বলব আমি কোন অধিকারে এসব করছি৷ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?

25 আমার প্রশ্ন হচ্ছে, বাপ্তিস্ম দেবার অধিকার য়োহন কোথা থেকে পেয়েছিলেন? তা কি ঈশ্বরের কাছ থেকে, না মানুষের কাছ থেকে এসেছিল?’তখন তারা নিজেদের মধ্যে এই আলোচনা করে বলল, ‘আমরা যদি বলি, ঈশ্বরের কাছ থেকে, তাহলে ও আমাদের বলবে, ‘তবে তোমরা কেন তাকে বিশ্বাস কর নি?’ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.

26 কিন্তু আমরা যদি বলি, ‘মানুষের কাছ থেকে,’ তবে জনসাধারণের কাছ থেকে ভয় আছে, কারণ লোকেরা য়োহনকে ভাববাদী বলে মানে৷’ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.

27 তাই এর উত্তরে তারা যীশুকে বললেন, ‘আমরা জানি না৷’তখন যীশু তাদের বললেন, ‘তবে আমিও তোমাদের বলব না, কোন্ অধিকারে আমি এসব করছি৷ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.

28 তারপর যীশু বললেন, ‘আচ্ছা, এবিষয়ে তোমরা কি বলবে? একজন লোকের দুটি ছেলে ছিল৷ সে তার বড় ছেলের কাছে গিয়ে বলল, ‘বাছা, আজ তুমি আমার দ্রাক্ষা ক্ষেতে গিয়ে কাজ কর৷’ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.

29 ‘কিন্তু তার ছেলে বলল, ‘আমি য়েতে চাইনা৷’ কিন্তু পরে সে তার মত বদলিয়ে কাজে গেল৷ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.

30 ‘এরপর লোকটি তার অপর ছেলের কাছে গিয়ে তাকেও সেই একইকথা বলল৷ এর উত্তরে অন্য ছেলেটি বলল, ‘হ্যাঁ, মহাশয় যাচ্ছি৷’ কিন্তু সে গেল না৷ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.

31 ‘এই দুজনের মধ্যে কে তার বাবার ইচ্ছা পালন করল? তারা বললেন, ‘বড় ছেলে৷’যীশু তাদের বললেন, ‘আমি তোমাদের সত্যি বলছি, কর-আদায়কারীরা ও বেশ্যারা,. তোমাদের আগে ঈশ্বরের রাজ্যে প্রবেশ করছে৷ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

32 আমি একথা বলছি কারণ জীবনের সঠিক পথ দেখাবার জন্য য়োহন তোমাদের কাছে এসেছিলেন আর তোমরা তাঁকে বিশ্বাস করনি৷ কিন্তু কর-আদায়কারী ও বেশ্যারা তাকে বিশ্বাস করেছে৷ এসব দেখেও তোমরা মন পরিবর্তন করনি ও তাঁর প্রতি বিশ্বাস করনি৷ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.

33 ‘আর একটি দৃষ্টান্ত শোন! এক জমিদার একটি দ্রাক্ষা ক্ষেত তৈরী করে তার চারদিকে বেড়া দিলেন৷ পরে সেই ক্ষেতের মধ্যে দ্রাক্ষা মাড়াবার জন্য গর্ত খুঁড়লেন৷ পাহারা দেবার জন্য একটা উঁচু পাহারা ঘর তৈরী করলেন৷ পরে কয়েকজন চাষীর কাছে সেই দ্রাক্ষা ক্ষেত ইজারা দিয়ে বিদেশে চলে গেলেন৷ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.

34 যখন দ্রাক্ষা তোলার সময় হল, তখন তিনি তাঁর ভাগ নিয়ে আসবার জন্য তাঁর ক্রীতদাসদের সেই চাষীদের কাছে পাঠালেন৷ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.

35 ‘কিন্তু চাষীরা তাঁর দাসদের একজনকে মারল, একজনকে খুন করল আর তৃতীয়জনকে পাথর ছুঁড়ে খুন করল৷ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.

36 এরপর তিনি প্রথম বারের চেয়ে আরো বেশী দাস সেখানে পাঠালেন, আর সেইচাষীরা ঐ দাসদের সঙ্গে একই রকম ব্যবহার করল৷ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.

37 পরে তিনি তাঁর নিজের ছেলেকে তাদের কাছে পাঠালেন; তিনি ভাবলেন, ‘ওরা নিশ্চয়ই ওঁর ছেলেকে মান্য করবে৷ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.

38 ‘কিন্তু চাষীরা যখন দেখল য়ে মালিকের ছেলে আসছে, তখন তারা নিজেদের মধ্যে পরামর্শ করে বলল, ‘দেখ, এই হচ্ছে আইনসম্মত উত্তরাধিকারী, এস, একে আমরা খুন করি, তাহলে আমরাইতার সম্পত্তির মালিক হয়ে যাব৷’ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.

39 তখন তারা সেই ছেলেকে ধরে দ্রাক্ষা ক্ষেতের বাইরে ছুঁড়ে ফেলে দিল ও তাকে হত্যা করল৷ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.

40 এক্ষেত্রে দ্রাক্ষা ক্ষেতের মালিক যখন ফিরে আসবেন, তখন ঐ চাষীদের তিনি কি করবেন, তোমরা কি বল?’ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.

41 ইহুদী যাজকরা যীশুকে বললেন, ‘তারা দুষ্ট লোক বলে তিনি তাদের নির্মমভাবে ধ্বংস করবেন ও সেইদ্রাক্ষা ক্ষেত অন্য চাষীদের হাতে দেবেন, যাঁরা ফলের মরশুমে তাঁকে তাঁর প্রাপ্য অংশ দেবে৷’ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.

42 তখন যীশু তাদের বললেন, ‘তোমরা কি শাস্ত্রের এই অংশ পড় নি:‘রাজমিস্ত্রিরা য়ে পাথরটা বাতিল করে দিয়েছিল, সেই পাথরটাই হয়ে উঠেছে কোণের প্রধান পাথর৷ এটা প্রভুরইকাজ, এটা আমাদের চোখে আশ্চর্য লাগে৷’গীতসংহিতা 118: 22-23ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?

43 ‘অতএব, আমি তোমাদের বলছি, ঈশ্বরের রাজ্য তোমাদের কাছ থেকে নিয়ে নেওযা হবে, আর এমন লোকদের দেওয়া হবে, যাঁরা ঈশ্বরের রাজ্যের পক্ষে উপযুক্ত ব্যবহার করবে৷ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.

44 আর ঐ য়ে পাথর তার ওপরে য়ে পড়বে সে ভেঙ্গে চূর্ণ-বিচূর্ণ হয়ে যাবে, আর সেই পাথর যার ওপরে পড়বে তাকে গুঁড়িয়ে ধূলিসাত্ করবে৷’ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.

45 প্রধান যাজকরা ও ফরীশীরা যীশুর দেওয়া এই দৃষ্টান্তগুলি শুনে বুঝতে পারলেন যীশু তাদেরই বিষয়ে এই কথাগুলি বললেন৷ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.

46 তাই তাঁরা যীশুকে গ্রেপ্তার করাতে চাইলেন, কিন্তু জনসাধারণের ভয়ে তা করলেন না, কারণ সাধারণ লোকে তাঁকে ভাববাদী বলে মনে করত৷ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.

Kannada Bible