ಕನ್ನಡ ಕನ್ನಡ ಬೈಬಲ್ ನೆಹೆಮಿಯ ನೆಹೆಮಿಯ 2 ನೆಹೆಮಿಯ 2:16 ನೆಹೆಮಿಯ 2:16 ಚಿತ್ರ English

ನೆಹೆಮಿಯ 2:16 ಚಿತ್ರ

ನಾನು ಎಲ್ಲಿ ಹೋದೆನೆಂದೂ ಏನು ಮಾಡಿದೆ ನೆಂದೂ ಅಧಿಕಾರಸ್ಥರು ತಿಳಿಯದೆ ಇದ್ದರು. ವರೆಗೆ ನಾನು ಯೆಹೂದ್ಯರಿಗಾದರೂ ಯಾಜಕರಿಗಾದರೂ ಹಿರಿಯರಿಗಾದರೂ ಅಧಿಕಾರಸ್ಥರಿಗಾದರೂ ಕೆಲಸ ಮಾಡುವ ಇತರ ಜನರಿಗಾದರೂ ತಿಳಿಸಿದ್ದಿಲ್ಲ.
Click consecutive words to select a phrase. Click again to deselect.
ನೆಹೆಮಿಯ 2:16

ನಾನು ಎಲ್ಲಿ ಹೋದೆನೆಂದೂ ಏನು ಮಾಡಿದೆ ನೆಂದೂ ಅಧಿಕಾರಸ್ಥರು ತಿಳಿಯದೆ ಇದ್ದರು. ಆ ವರೆಗೆ ನಾನು ಯೆಹೂದ್ಯರಿಗಾದರೂ ಯಾಜಕರಿಗಾದರೂ ಹಿರಿಯರಿಗಾದರೂ ಅಧಿಕಾರಸ್ಥರಿಗಾದರೂ ಕೆಲಸ ಮಾಡುವ ಇತರ ಜನರಿಗಾದರೂ ತಿಳಿಸಿದ್ದಿಲ್ಲ.

ನೆಹೆಮಿಯ 2:16 Picture in Kannada