ಕನ್ನಡ ಕನ್ನಡ ಬೈಬಲ್ ನೆಹೆಮಿಯ ನೆಹೆಮಿಯ 5 ನೆಹೆಮಿಯ 5:15 ನೆಹೆಮಿಯ 5:15 ಚಿತ್ರ English

ನೆಹೆಮಿಯ 5:15 ಚಿತ್ರ

ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
Click consecutive words to select a phrase. Click again to deselect.
ನೆಹೆಮಿಯ 5:15

ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.

ನೆಹೆಮಿಯ 5:15 Picture in Kannada