Index
Full Screen ?
 

ನೆಹೆಮಿಯ 5:4

Nehemiah 5:4 ಕನ್ನಡ ಬೈಬಲ್ ನೆಹೆಮಿಯ ನೆಹೆಮಿಯ 5

ನೆಹೆಮಿಯ 5:4
ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.

There
were
וְיֵשׁ֙wĕyēšveh-YAYSH
also
that
אֲשֶׁ֣רʾăšeruh-SHER
said,
אֹֽמְרִ֔יםʾōmĕrîmoh-meh-REEM
borrowed
have
We
לָוִ֥ינוּlāwînûla-VEE-noo
money
כֶ֖סֶףkesepHEH-sef
king's
the
for
לְמִדַּ֣תlĕmiddatleh-mee-DAHT
tribute,
הַמֶּ֑לֶךְhammelekha-MEH-lek
and
that
upon
our
lands
שְׂדֹתֵ֖ינוּśĕdōtênûseh-doh-TAY-noo
and
vineyards.
וּכְרָמֵֽינוּ׃ûkĕrāmênûoo-heh-ra-MAY-noo

Cross Reference

ಎಜ್ರನು 4:13
ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.

ಎಜ್ರನು 4:20
ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.

ಧರ್ಮೋಪದೇಶಕಾಂಡ 28:47
ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ

ಯೆಹೋಶುವ 16:10
ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.

1 ಅರಸುಗಳು 9:21
ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್‌ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.

ಎಜ್ರನು 7:24
ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.

ನೆಹೆಮಿಯ 9:37
ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.

Chords Index for Keyboard Guitar