ಕನ್ನಡ ಕನ್ನಡ ಬೈಬಲ್ ನೆಹೆಮಿಯ ನೆಹೆಮಿಯ 6 ನೆಹೆಮಿಯ 6:7 ನೆಹೆಮಿಯ 6:7 ಚಿತ್ರ English

ನೆಹೆಮಿಯ 6:7 ಚಿತ್ರ

ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದು ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದಿ ಎಂಬದಾಗಿ ಜನಾಂಗಗಳಲ್ಲಿ ಸುದ್ದಿ ಉಂಟು; ಗೆಷೆಮನು ಹಾಗೆಯೇ ಹೇಳುತ್ತಾನೆ. ಈಗ ವರ್ತಮಾನ ಅರಸನಿಗೆ ತಿಳಿಸಲ್ಪಡುವದು. ಆದಕಾರಣ ನಾವು ಕೂಡಿ ಕೊಂಡು ಯೋಚನೆ ಮಾಡಿಕೊಳ್ಳುವ ಹಾಗೆ ಬಾ ಎಂದು ಬರೆದಿತ್ತು.
Click consecutive words to select a phrase. Click again to deselect.
ನೆಹೆಮಿಯ 6:7

ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದು ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದಿ ಎಂಬದಾಗಿ ಜನಾಂಗಗಳಲ್ಲಿ ಸುದ್ದಿ ಉಂಟು; ಗೆಷೆಮನು ಹಾಗೆಯೇ ಹೇಳುತ್ತಾನೆ. ಈಗ ಈ ವರ್ತಮಾನ ಅರಸನಿಗೆ ತಿಳಿಸಲ್ಪಡುವದು. ಆದಕಾರಣ ನಾವು ಕೂಡಿ ಕೊಂಡು ಯೋಚನೆ ಮಾಡಿಕೊಳ್ಳುವ ಹಾಗೆ ಬಾ ಎಂದು ಬರೆದಿತ್ತು.

ನೆಹೆಮಿಯ 6:7 Picture in Kannada