English
ಅರಣ್ಯಕಾಂಡ 11:1 ಚಿತ್ರ
ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.