English
ಅರಣ್ಯಕಾಂಡ 11:11 ಚಿತ್ರ
ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ?