ಕನ್ನಡ ಕನ್ನಡ ಬೈಬಲ್ ಅರಣ್ಯಕಾಂಡ ಅರಣ್ಯಕಾಂಡ 11 ಅರಣ್ಯಕಾಂಡ 11:18 ಅರಣ್ಯಕಾಂಡ 11:18 ಚಿತ್ರ English

ಅರಣ್ಯಕಾಂಡ 11:18 ಚಿತ್ರ

ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ.
Click consecutive words to select a phrase. Click again to deselect.
ಅರಣ್ಯಕಾಂಡ 11:18

ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ.

ಅರಣ್ಯಕಾಂಡ 11:18 Picture in Kannada