English
ಅರಣ್ಯಕಾಂಡ 12:6 ಚಿತ್ರ
ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.