ಕನ್ನಡ ಕನ್ನಡ ಬೈಬಲ್ ಅರಣ್ಯಕಾಂಡ ಅರಣ್ಯಕಾಂಡ 26 ಅರಣ್ಯಕಾಂಡ 26:59 ಅರಣ್ಯಕಾಂಡ 26:59 ಚಿತ್ರ English

ಅರಣ್ಯಕಾಂಡ 26:59 ಚಿತ್ರ

ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.
Click consecutive words to select a phrase. Click again to deselect.
ಅರಣ್ಯಕಾಂಡ 26:59

ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.

ಅರಣ್ಯಕಾಂಡ 26:59 Picture in Kannada