English
ಙ್ಞಾನೋಕ್ತಿಗಳು 30:4 ಚಿತ್ರ
ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?