Psalm 148 - WEB (Kannada)
1 Praise Yah! Praise Yahweh from the heavens! Praise him in the heights!ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.
2 Praise him, all his angels! Praise him, all his host!ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;
3 Praise him, sun and moon! Praise him, all you shining stars!ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ.
4 Praise him, you heavens of heavens, You waters that are above the heavens.ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ.
5 Let them praise the name of Yahweh, For he commanded, and they were created.ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು.
6 He has also established them forever and ever. He has made a decree which will not pass away.ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.
7 Praise Yahweh from the earth, You great sea creatures, and all depths!ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ,
8 Lightning and hail, snow and clouds; Stormy wind, fulfilling his word;ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,
9 Mountains and all hills; Fruit trees and all cedars;ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ,
10 Wild animals and all cattle; Small creatures and flying birds;ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ,
11 Kings of the earth and all peoples; Princes and all judges of the earth;ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ,
12 Both young men and maidens; Old men and children:ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ,
13 Let them praise the name of Yahweh, For his name alone is exalted. His glory is above the earth and the heavens.ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.
14 He has lifted up the horn of his people, The praise of all his saints; Even of the children of Israel, a people near to him. Praise Yah!ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
Kannada Bible