Bible

Psalm 21 - NEPALI (Kannada)

1 हे परमप्रभु, तपाईंको बलले राजालाई खुशी पार्छ। जब तपाईं उसलाई बचाउनु हुन्छ ऊ अति नै खुशी हुन्छ।ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.

2 तपाईंले राजालाई ती थोकहरू दिनु भयो जुन उनले चाहेका थिए। हे परमप्रभु, राजाले तपाईंसँग केही थोकहरू मागे, र मागेका थोकहरू सबै तपाईंले दिनुभयो।ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ.

3 हे परमप्रभु, तपाईंले साँच्ची नै राजालाई आशीर्वाद दिनु भयो। तपाईंले सुनको मुकुट उहाँको शिरमा लगाई दिनु भयो।ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.

4 हे परमेश्वर, राजाले जीवन-दान तपाईंसित मागे र तपाईंले उनलाई त्यही दिनुभयो। तपाईंले उनलाई दीर्घायु प्रदान गर्नुभयो, जुन सदा सर्वदाको निम्ति जारी रहनेछ।ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.

5 तपाईंले जित्नका लागि राजालाई अगुवाइ गर्नुभयो अनि उनलाई महान् महिमा प्रदान गर्नुभयो। तपाईंले उसलाई इज्जत र आदर दिनुभयो।ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.

6 हे परमेश्वर, तपाईंले साँच्ची नै राजालाई सदा सर्वदाको निम्ति आशीर्वाद दिनुभयो। जब राजाले तपाईंको मुहार हेर्नु हुन्छ अनि त्यसले उहाँलाई आनन्दमय पार्दछ।ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.

7 राजाले परमप्रभुमाथि भरोसा राख्छ। सर्वोच्च परमेश्वरको दयाबाट उनले कहिल्यै उदास हुनु पर्दैन।ಅರಸನು ಕರ್ತನಲ್ಲಿ ಭರವಸವಿಡುತ್ತಾನೆ; ಮಹೋನ್ನತನ ಕೃಪೆ ಯಿಂದ ಅವನು ಕದಲದೆ ಇರುವನು.

8 हे परमेश्वर, तपाईंले आफ्ना शत्रुहरूलाई तपाईं कतिको शक्तिशाली हुनुहुन्छ देखाउनु हुनेछ। जसले तपाईंमाथि हेय-दृष्टि राख्छन्। तपाईंको शक्तिले ती मानिसहरूलाई परास्त गर्छ।ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.

9 हे परमप्रभु, तपाईं जब राजासँग हुनुहुन्छ, उनी तातो चूल्हा जस्तो हुन्छन्। जसले प्रत्येक कुरा दिंदछन्। आफ्नो क्रोधको ज्वालामा सबै शत्रुहरूलाई नष्ट पार्छ।ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.

10 शत्रुहरूका सन्तानहरू समेत नष्ट भए। तिनीहरू यस पृथ्वीबाट गए।ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.

11 किन? किनभने ती मानिसहरूले तपाईंको विरूद्ध नराम्रा योजनाहरू तयार गरे, परमप्रभु। तिनीहरूले अधर्मका कामहरू गर्ने योजना गरे तर तिनीहरू सफल भएनन्।ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.

12 हे परमप्रभु, तपाईंले ती मानिसहरूलाई आफ्ना दास बनाउनु भयो। तपाईंले तिनीहरूलाई डोरीले सँगै बाँध्नु भयो। तपाईंले तिनीहरूका घाँटीहरू वरिपरि डोरीहरू बाँध्नु भयो तिनीहरूलाई जस्तै दासहरू शिर झुकाएर बस्ने पार्नु भयो।ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.

13 हे परमप्रभु, हामी तपाईंको प्रशंसा गर्छौ! हामी तपाईंको महा शक्तिको विषयमा वाद्य-वादनसहित गीतहरू गाउने छौ।ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.

Kannada Bible