Psalm 45 - WEB (Kannada)
1 > My heart overflows with a noble theme. I recite my verses for the king. My tongue is like the pen of a skillful writer.ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.
2 You are the most excellent of the sons of men. Grace has anointed your lips, Therefore God has blessed you forever.ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.
3 Gird your sword on your thigh, mighty one: Your splendor and your majesty.ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
4 In your majesty ride on victoriously on behalf of truth, humility, and righteousness. Let your right hand display awesome deeds.ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.
5 Your arrows are sharp. The nations fall under you, with arrows in the heart of the king's enemies.ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ
6 Your throne, God, is forever and ever. A scepter of equity is the scepter of your kingdom.ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
7 You have loved righteousness, and hated wickedness. Therefore God, your God, has anointed you with the oil of gladness above your fellows.ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
8 All your garments smell like myrrh, aloes, and cassia. Out of ivory palaces stringed instruments have made you glad.ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.
9 Kings' daughters are among your honorable women. At your right hand the queen stands in gold of Ophir.ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
10 Listen, daughter, consider, and turn your ear. Forget your own people, and also your father's house.ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
11 So the king will desire your beauty, Honor him, for he is your lord.ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
12 The daughter of Tyre comes with a gift. The rich among the people entreat your favor.ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
13 The princess inside is all glorious. Her clothing is interwoven with gold.ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.
14 She shall be led to the king in embroidered work. The virgins, her companions who follow her, shall be brought to you.ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.
15 With gladness and rejoicing they shall be led. They shall enter into the king's palace.ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ತರಲ್ಪಡುತ್ತಾರೆ; ಅವರು ಅರಸನ ಅರಮನೆಯೊಳಗೆ ಪ್ರವೇಶಿಸುವರು.
16 Your sons will take the place of your fathers. You shall make them princes in all the earth.ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.
17 I will make your name to be remembered in all generations. Therefore the peoples shall give you thanks forever and ever. {}ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
Kannada Bible