English
ರೋಮಾಪುರದವರಿಗೆ 7:4 ಚಿತ್ರ
ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.