Base Word
גְּשׁוּר
Short DefinitionGeshur, a district of Syria
Long Definitiona people
Derivationfrom an unused root (meaning to join); bridge
International Phonetic Alphabetɡɛ̆ˈʃuːr
IPA modɡɛ̆ˈʃuʁ
Syllablegĕšûr
Dictionɡeh-SHOOR
Diction Modɡeh-SHOOR
UsageGeshur, Geshurite
Part of speechn-pr-m

ಯೆಹೋಶುವ 13:13
ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.

2 ಸಮುವೇಲನು 3:3
ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ

2 ಸಮುವೇಲನು 13:37
ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.

2 ಸಮುವೇಲನು 13:38
ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.

2 ಸಮುವೇಲನು 14:23
ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.

2 ಸಮುವೇಲನು 14:32
ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.

2 ಸಮುವೇಲನು 15:8
ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.

1 ಪೂರ್ವಕಾಲವೃತ್ತಾ 2:23
ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.

1 ಪೂರ್ವಕಾಲವೃತ್ತಾ 3:2
ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,

Occurences : 9

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்