Base Word
חָצָה
Short Definitionto cut or split in two; to halve
Long Definitionto divide, cut in two, cut short, live half (of one's life)
Derivationa primitive root (compare H2086))
International Phonetic Alphabetħɔːˈt͡sˤɔː
IPA modχɑːˈt͡sɑː
Syllableḥāṣâ
Dictionhaw-TSAW
Diction Modha-TSA
Usagedivide, × live out half, reach to the midst, participle
Part of speechv

ಆದಿಕಾಂಡ 32:7
ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.

ಆದಿಕಾಂಡ 33:1
ಯಾಕೋಬನು ಕಣ್ಣೆತ್ತಿ ನೋಡಿದಾಗ ಇಗೋ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿದನು.

ವಿಮೋಚನಕಾಂಡ 21:35
ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು.

ವಿಮೋಚನಕಾಂಡ 21:35
ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು.

ಅರಣ್ಯಕಾಂಡ 31:27
ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರಿಗೂ ಸಮಸ್ತ ಸಭೆಗೂ ಎರಡು ಪಾಲು ಮಾಡಬೇಕು.

ಅರಣ್ಯಕಾಂಡ 31:42
ಮೋಶೆಯು ಯುದ್ಧಕ್ಕೆ ಹೋದ ಮನುಷ್ಯರಿಂದ ತಕ್ಕೊಂಡು ಇಸ್ರಾಯೇಲ್‌ ಮಕ್ಕಳಿಗೆ ಹಂಚಿದ ಅರ್ಧ ಎಷ್ಟಂದರೆ--

ನ್ಯಾಯಸ್ಥಾಪಕರು 7:16
ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--

ನ್ಯಾಯಸ್ಥಾಪಕರು 9:43
ಅವನು ಜನರನ್ನು ತಕ್ಕೊಂಡು ಅವರನ್ನು ಮೂರು ಗುಂಪುಗಳಾಗಿ ಮಾಡಿ ಹೊಲದಲ್ಲಿ ಹೊಂಚಿ ಕೊಂಡನು. ಇಗೋ, ಜನರು ಪಟ್ಟಣದಿಂದ ಹೊರಗೆ ಬಂದರು. ಅವನು ಅವರ ಮೇಲೆ ಎದ್ದು ಬಂದು ಅವರನ್ನು ಹೊಡೆದನು.

2 ಅರಸುಗಳು 2:8
ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.

2 ಅರಸುಗಳು 2:14
ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.

Occurences : 15

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்