Base Word | |
אֲחִינֹעַם | |
Short Definition | Achinoam, the name of two Israelitesses |
Long Definition | wife of Saul, daughter of Ahimaaz |
Derivation | from H0251 and H5278; brother of pleasantness |
International Phonetic Alphabet | ʔə̆.ħɪi̯.n̪oˈʕɑm |
IPA mod | ʔə̆.χiː.no̞wˈʕɑm |
Syllable | ʾăḥînōʿam |
Diction | uh-hee-noh-AM |
Diction Mod | uh-hee-noh-AM |
Usage | Ahinoam |
Part of speech | n-pr-f |
1 ಸಮುವೇಲನು 14:50
ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು.
1 ಸಮುವೇಲನು 25:43
ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.
1 ಸಮುವೇಲನು 27:3
ದಾವೀದನು ಗತ್ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.
1 ಸಮುವೇಲನು 30:5
ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು.
2 ಸಮುವೇಲನು 2:2
ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು.
2 ಸಮುವೇಲನು 3:2
ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ
1 ಪೂರ್ವಕಾಲವೃತ್ತಾ 3:1
ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,
Occurences : 7
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்