Base Word
יְדַעְיָה
Short DefinitionJedajah, the name of two Israelites
Long Definitiona priest in Jerusalem
Derivationfrom H3045 and H3050; Jah has known
International Phonetic Alphabetjɛ̆.d̪ɑʕˈjɔː
IPA modjɛ̆.dɑʕˈjɑː
Syllableyĕdaʿyâ
Dictionyeh-da-YAW
Diction Modyeh-da-YA
UsageJedaiah
Part of speechn-pr-m

1 ಪೂರ್ವಕಾಲವೃತ್ತಾ 9:10
ಯಾಜಕರಲ್ಲಿ ಯಾರಂದರೆ-- ಯೆದಾಯನೂ ಯೆಹೋಯಾರೀಬನೂ ಯಾಕೀನನೂ;

1 ಪೂರ್ವಕಾಲವೃತ್ತಾ 24:7
ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ

ಎಜ್ರನು 2:36
ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು.

ನೆಹೆಮಿಯ 7:39
ಯಾಜಕರು ಯಾರಂದರೆ; ಯೇಷೂವನ ಮನೆಯವನಾದ ಯೆದಾಯನ ಮಕ್ಕಳು ಒಂಭೈನೂರ ಎಪ್ಪತ್ತು ಮೂರು ಮಂದಿಯು.

ನೆಹೆಮಿಯ 11:10
ಯಾಜಕರಲ್ಲಿ ಯಾರಂದರೆ--ಯೋಯಾರೀಬನ ಮಗನಾದ ಯೆದಾಯನು, ಯಾಕೀನನು.

ನೆಹೆಮಿಯ 12:6
ಯೋಯಾರೀಬನು, ಯೆದಾಯನು ಸಲ್ಲೂವು ಆಮೋಕನು ಹಿಲ್ಕೀಯನು ಯೆದಾಯನು.

ನೆಹೆಮಿಯ 12:7
ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ ಅವರ ಸಹೋದರರಲ್ಲಿಯೂ ಮುಖ್ಯಸ್ಥರಾಗಿದ್ದರು.

ನೆಹೆಮಿಯ 12:19
ಯೋಯಾ ರೀಬನ ವಂಶದವನಾದ ಮತ್ತೆನೈಯನು,

ನೆಹೆಮಿಯ 12:21
ಅಮೋಕನ ವಂಶದವ ನಾದ ಏಬರನು, ಹಿಲ್ಕೀಯನ ವಂಶದವನಾದ ಹಷ ಬ್ಯನು, ಯೆದಾಯನ ವಂಶದವನಾದ ನೆತನೇಲನು.

ಜೆಕರ್ಯ 6:10
ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ

Occurences : 11

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்