Base Word | |
יוֹנָתָן | |
Short Definition | Jonathan, the name of ten Israelites |
Long Definition | a son of king Saul and a friend of David |
Derivation | a form of H3083 |
International Phonetic Alphabet | jo.n̪ɔːˈt̪ɔːn̪ |
IPA mod | jo̞w.nɑːˈtɑːn |
Syllable | yônātān |
Diction | yoh-naw-TAWN |
Diction Mod | yoh-na-TAHN |
Usage | Jonathan |
Part of speech | n-pr-m |
1 ಸಮುವೇಲನು 13:2
ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.
1 ಸಮುವೇಲನು 13:3
ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.
1 ಸಮುವೇಲನು 13:16
ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.
1 ಸಮುವೇಲನು 13:22
ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.
1 ಸಮುವೇಲನು 13:22
ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.
1 ಸಮುವೇಲನು 14:1
ಆ ಕಾಲದಲ್ಲಿ ಏನಾಯಿತಂದರೆ, ಸೌಲನಮಗನಾದ ಯೋನಾತಾನನು ತನ್ನ ಆಯು ಧಗಳನ್ನು ಹಿಡಿಯುವವನಾದ ಯೌವನಸ್ಥನಿಗೆ--ನಾವು ನಮಗೆದುರಾಗಿ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ ಅಂದನು; ಆದರೆ ಅವನು ತನ್ನ ತಂದೆಗೆ ತಿಳಿಸಲಿಲ್ಲ.
1 ಸಮುವೇಲನು 14:3
ಆಗ ಏಲಿಯ ಮಗನಾಗಿರುವ ಫೀನೆ ಹಾಸನ ಮಗನಾದ ಈಕಾಬೋದನ ಸಹೋದರನಾದ ಅಹೀಟೂಬನ ಮಗನಾದ ಅಹೀಯನು ಶೀಲೋವಿ ನಲ್ಲಿ ಎಫೋದನ್ನು ಧರಿಸಿಕೊಂಡು ಕರ್ತನ ಯಾಜಕ ನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು.
1 ಸಮುವೇಲನು 14:4
ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು.
1 ಸಮುವೇಲನು 14:12
ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು.

Occurences : 43
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்