Base Word | |
אֲבִיהַיִל | |
Short Definition | Abihail or Abichail, the name of three Israelites and two Israelitesses |
Long Definition | a Levite in Moses's time |
Derivation | or (more correctly) אֲבִיחַיִל ; from H0001 and H2428; father (i.e., possessor) of might |
International Phonetic Alphabet | ʔə̆.bɪi̯.hɑˈjɪl |
IPA mod | ʔə̆.viː.hɑˈjil |
Syllable | ʾăbîhayil |
Diction | uh-bee-ha-YIL |
Diction Mod | uh-vee-ha-YEEL |
Usage | Abihail |
Part of speech | n-pr-m |
ಅರಣ್ಯಕಾಂಡ 3:35
ಅಬೀಹೈಲನ ಮಗನಾದ ಚೂರೀಯೇಲನು ಮೆರಾ ರೀಯ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು; ಅವರು ಗುಡಾರದ ಬಳಿಯಲ್ಲಿ ಉತ್ತರದಿಕ್ಕಿನ ಕಡೆಗೆ ಇಳುಕೊಳ್ಳಬೇಕು.
1 ಪೂರ್ವಕಾಲವೃತ್ತಾ 2:29
ಅಬೀ ಷೂರನ ಹೆಂಡತಿಯ ಹೆಸರು ಅಬೀಹೈಲು; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು.
1 ಪೂರ್ವಕಾಲವೃತ್ತಾ 5:14
ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಈ ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು.
2 ಪೂರ್ವಕಾಲವೃತ್ತಾ 11:18
ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.
ಎಸ್ತೇರಳು 2:15
ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಹೈಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು.
ಎಸ್ತೇರಳು 9:29
ಆಗ ಅಬೀಹೈಲನ ಮಗಳಾದ ಎಸ್ತೇರ ರಾಣಿಯೂ ಯೆಹೂದ್ಯನಾದ ಮೊರ್ದೆಕೈಯೂ ಈ ಪೂರೀಮೆಂಬ ದಿವಸಗಳನ್ನು ಕುರಿತು ಎರಡನೇ ಪತ್ರವನ್ನು ಸ್ಥಿರಪಡಿ ಸಲು ಸಮಸ್ತ ಅಧಿಕಾರದಿಂದ ಬರೆಸಿದರು.
Occurences : 6
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்