Base Word
יַעְלָם
Short DefinitionJalam, an Edomite
Long Definitionan Edomite, descendant of Esau
Derivationfrom H5956; occult
International Phonetic Alphabetjɑʕˈlɔːm
IPA modjɑʕˈlɑːm
Syllableyaʿlām
Dictionya-LAWM
Diction Modya-LAHM
UsageJalam
Part of speechn-pr-m

ಆದಿಕಾಂಡ 36:5
ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್‌ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.

ಆದಿಕಾಂಡ 36:14
ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು.

ಆದಿಕಾಂಡ 36:18
ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು.

1 ಪೂರ್ವಕಾಲವೃತ್ತಾ 1:35
ಏಸಾವನ ಮಕ್ಕಳು -- ಎಲೀಫಜನು, ರೆಯೂ ವೇಲನು, ಯೆಯೂಷನು, ಯಳಾಮ್‌ನು, ಕೋರ ಹನು.

Occurences : 4

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்