Base Word
יָצַר
Short Definitionto press (intransitive), i.e., be narrow; figuratively, be in distress
Long Definitionto bind, be distressed, be in distress, be cramped, be narrow, be scant, be in straits, make narrow, cause distress, beseige
Derivationa primitive root
International Phonetic Alphabetjɔːˈt͡sˤɑr
IPA modjɑːˈt͡sɑʁ
Syllableyāṣar
Dictionyaw-TSAHR
Diction Modya-TSAHR
Usagebe distressed, be narrow, be straitened (in straits), be vexed
Part of speechv

ಆದಿಕಾಂಡ 32:7
ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.

ನ್ಯಾಯಸ್ಥಾಪಕರು 2:15
ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು.

ನ್ಯಾಯಸ್ಥಾಪಕರು 10:9
ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್‌ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು.

1 ಸಮುವೇಲನು 30:6
ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.

2 ಸಮುವೇಲನು 13:2
ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.

ಯೋಬನು 18:7
ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು.

ಯೋಬನು 20:22
ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು.

ಙ್ಞಾನೋಕ್ತಿಗಳು 4:12
ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.

ಯೆಶಾಯ 49:19
ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು.

Occurences : 9

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்