Base Word
לְחִי
Short Definitionthe cheek (from its fleshiness); hence, the jaw-bone
Long Definitionjaw, cheek
Derivationfrom an unused root meaning to be soft
International Phonetic Alphabetlɛ̆ˈħɪi̯
IPA modlɛ̆ˈχiː
Syllablelĕḥî
Dictionleh-HEE
Diction Modleh-HEE
Usagecheek (bone), jaw (bone)
Part of speechn-m

ಧರ್ಮೋಪದೇಶಕಾಂಡ 18:3
ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.

ನ್ಯಾಯಸ್ಥಾಪಕರು 15:15
ಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.

ನ್ಯಾಯಸ್ಥಾಪಕರು 15:16
ಸಂಸೋನನು--ನಾನು ಕತ್ತೆಯ ದವಡೇ ಎಲುಬಿ ನಿಂದ ಕುಪ್ಪೆ ಕುಪ್ಪೆಯಾಗಿ, ಕತ್ತೆಯ ದವಡೇ ಎಲುಬಿ ನಿಂದ ಸಾವಿರ ಜನರನ್ನು ವಧಿಸಿಬಿಟ್ಟಿದ್ದೇನೆ ಅಂದನು.

ನ್ಯಾಯಸ್ಥಾಪಕರು 15:16
ಸಂಸೋನನು--ನಾನು ಕತ್ತೆಯ ದವಡೇ ಎಲುಬಿ ನಿಂದ ಕುಪ್ಪೆ ಕುಪ್ಪೆಯಾಗಿ, ಕತ್ತೆಯ ದವಡೇ ಎಲುಬಿ ನಿಂದ ಸಾವಿರ ಜನರನ್ನು ವಧಿಸಿಬಿಟ್ಟಿದ್ದೇನೆ ಅಂದನು.

ನ್ಯಾಯಸ್ಥಾಪಕರು 15:17
ಅವನು ಮಾತನಾಡಿ ತೀರಿಸಿದಾಗ ತನ್ನ ಕೈಯಲ್ಲಿದ್ದ ದವಡೇ ಎಲುಬನ್ನು ಬಿಸಾಟುಬಿಟ್ಟು ಆ ಸ್ಥಳಕ್ಕೆ ರಾಮತ್‌ ಲೆಹೀ ಎಂಬ ಹೆಸರಿಟ್ಟನು.

ನ್ಯಾಯಸ್ಥಾಪಕರು 15:19
ಆಗ ದೇವರು ದವಡೆ ಟೊಳ್ಳಾದ ಒಂದು ಸ್ಥಳವನ್ನು ಸೀಳಿಬಿಟ್ಟಾಗ ಅದರೊಳಗಿಂದ ನೀರು ಹೊರಟುಬಂತು. ಸಂಸೋನನು ಆ ನೀರನ್ನು ಕುಡಿದ ದ್ದರಿಂದ ಅವನ ಆತ್ಮ ತಿರಿಗಿ ಬಂತು; ಅವನು ಜೀವಿಸಿ ದನು. ಆದದರಿಂದ ಏನ್‌ಹಕ್ಕೋರೇ ಎಂದು ಅದಕ್ಕೆ ಹೆಸರಿಟ್ಟನು. ಈ ದಿನದ ವರೆಗೂ ಲೆಹೀಯಲ್ಲಿ ಅದು ಇದೆ.

1 ಅರಸುಗಳು 22:24
ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.

2 ಪೂರ್ವಕಾಲವೃತ್ತಾ 18:23
ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--

ಯೋಬನು 16:10
ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ.

ಯೋಬನು 41:2
ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ?

Occurences : 21

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்