Base Word
מִיכָאֵל
Short DefinitionMikael, the name of an archangel and of nine Israelites
Long Definitionone of, the chief, or the first archangel who is described as the one who stands in time of conflict for the children of Israel
Derivationfrom H4310 and (the prefix derivative from) H3588 and H0410; who (is) like God?
International Phonetic Alphabetmɪi̯.kɔːˈʔel
IPA modmiː.χɑːˈʔel
Syllablemîkāʾēl
Dictionmee-kaw-ALE
Diction Modmee-ha-ALE
UsageMichael
Part of speechn-pr-m

ಅರಣ್ಯಕಾಂಡ 13:13
ಆಶೇರ್‌ ಗೋತ್ರದ ವಿಾಕಾ ಯೇಲನ ಮಗನಾದ ಸೆತೂರ್‌,

1 ಪೂರ್ವಕಾಲವೃತ್ತಾ 5:13
ಅವರ ಪಿತೃಗಳ ಮನೆಯಲ್ಲಿರುವ ತಮ್ಮ ಸಹೋದರರು ಯಾರಂದರೆ -- ವಿಾಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈಯು, ಯಕ್ಕಾನನು, ಜೀಯನು, ಏಬೆ ರನು; ಈ ಏಳು ಮಂದಿಯು.

1 ಪೂರ್ವಕಾಲವೃತ್ತಾ 5:14
ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಈ ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು.

1 ಪೂರ್ವಕಾಲವೃತ್ತಾ 6:40
ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು,

1 ಪೂರ್ವಕಾಲವೃತ್ತಾ 7:3
ಉಜ್ಜೀಯನ ಕುಮಾರನು ಇಜ್ಯಹ್ಯಾಹನು. ಇಜ್ಯಹ್ಯಾಹನ ಕುಮಾರರು -- ವಿಾಕಾಯೇಲನು, ಓಬದ್ಯನು, ಯೋವೇಲನು, ಇಷ್ಷೀಯನು--ಈ ಐದು ಮಂದಿಯು; ಇವರೆಲ್ಲರು ಮುಖ್ಯಸ್ಥರಾಗಿದ್ದರು.

1 ಪೂರ್ವಕಾಲವೃತ್ತಾ 8:16
ವಿಾಕಾಯೇಲನು, ಇಷ್ಪನು, ಯೋಹನು,

1 ಪೂರ್ವಕಾಲವೃತ್ತಾ 12:20
ಅವನು ಚಿಕ್ಲಗಿಗೆ ಹೋಗುತ್ತಿರು ವಾಗ ಮನಸ್ಸೆಯವರಾದಂಥ, ಮನಸ್ಸೆಯ ಸಹಸ್ರಗಳ ಮೇಲೆ ಅಧಿಪತಿಗಳಾದಂಥ ಅದ್ನನೂ ಯೊಜಾ ಬಾದನೂ ಎದೀಗಯೇಲನೂ ವಿಾಕಾಯೇಲನೂ ಯೋಜಾಬಾದನೂ ಎಲೀಹೂವೂ ಚಿಲ್ಲೆತೈಯೂ ಅವನ ಕಡೆಗೆ ಸೇರಿಕೊಂಡರು.

1 ಪೂರ್ವಕಾಲವೃತ್ತಾ 27:18
ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು;

2 ಪೂರ್ವಕಾಲವೃತ್ತಾ 21:2
ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.

ಎಜ್ರನು 8:8
ಶೆಫಟ್ಯನ ಕುಮಾರರಲ್ಲಿ ವಿಾಕಾಯೇಲನ ಮಗನಾದ ಜೆಬದ್ಯನೂ ಅವನ ಸಂಗಡ ಎಂಭತ್ತು ಮಂದಿ ಗಂಡಸರೂ,

Occurences : 13

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்